ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿದ್ದ ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಾಗಿ ಬದಲಾಗಿ ಎರಡು ವರ್ಷ ಕಳೆದರೂ ಬಸ್ ನಿಲ್ದಾಣಗಳಲ್ಲಿ ಮಾತ್ರ ಇನ್ನೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು...
ಗ್ರಾಮೀಣ ಭಾಗದಲ್ಲಿ ಅವಿಭಕ್ತ ಕುಟುಂಬಗಳು ಇರುವುದರಿಂದಲೇ ಸಮಾಜದಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸಿದೆ ಎಂದು ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ವೀರಭದ್ರಪ್ಪ ಅಭಿಪ್ರಾಯ ಪಟ್ಟರು
ಅಖಿಲ ಭಾರತ ವಿಶ್ವ...
ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಂಡಗಾಂವನ...
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ...
75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶವನ್ನು ಜನವರಿ 26ರಂದು ಬೀದರ್ ನಗರದ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಎದುರುಗಡೆ...