ಬೀದರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ 20 ಕಳ್ಳತನ ಪ್ರಕರಣಗಳನ್ನು ಭೇದಿಸಿ 14 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 44.07 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ...
ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚೆನ್ನಾಗಿ ಮೊಳಕೆಯೊಡೆದರೂ ಸಕಾಲಕ್ಕೆ ಮಳೆಯಾಗದ ಪರಿಣಾಮ ಫಸಲು ಕೈಕೊಟ್ಟಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ ಬೇಸರ...
ನೂರು ವಸಂತಗಳನ್ನು ಪೂರೈಸಿರುವ ಈ ಭಾಗದ ಸ್ವಾತಂತ್ರ ಹೋರಾಟಗಾರರು, ಲಿಂಗಾಯತ ಸಮಾಜದ ನಾಯಕರು, ರಾಜಕೀಯ ಮುತ್ಸದ್ದಿ, ಹಿರಿಯ ಚೇತನ, ಲೋಕನಾಯಕರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ...
ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ...
ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು.
ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ...