ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ...
ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
ಬೀದರ್ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ...
ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...
ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.
ಔರಾದ ತಾಲೂಕಿನ...
ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ...