ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಾಗೂ ಗ್ರಾಮ ಕ್ರಾಂತಿ ಸೇನೆ ಟ್ರಸ್ಟ್ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ...
ಹೊಲದಲ್ಲಿ ಆಕಳು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮುತ್ತಂಗಿ ಗ್ರಾಮದ ವೈಜಿನಾಥ ಶೇರಗಾರ್(60) ಮೃತ ರೈತ. ಇವರ ಮಗ ಶ್ರೀನಿವಾಸ ಎಂಬುವವರಿಗೆ...
ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.
ಮುರಘೇಂದ್ರ...
ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಹಾಗೂ ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದರು.
ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅವರು ಚುಕ್ಕೆ ಗುರುತಿನ...
ಸಾಮಾಜಿಕ ಜಾಲತಾಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.
ಈ...