ಗದಗ | ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ: ಮಹೇಶ ಪತ್ತಾರ

"ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು,  ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು"...

ಮಂಗಳೂರು | ಬೀದಿಬದಿ ವ್ಯಾಪಾರಿಗಳ ಹೋರಾಟ ಹತ್ತಿಕ್ಕಲು ಶಾಸಕ ಕಾಮತ್ ಕುಮ್ಮಕ್ಕು: ಸಿಐಟಿಯು ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಬೀದಿಬದಿ ವ್ಯಾಪಾರಿಗಳ ನಡುವಿನ ಐಕ್ಯತೆ ಮುರಿದು ಅವರನ್ನು ಅತಂತ್ರಗೊಳಿಸಿ, ಅವರ ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್‌ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು)ನ ದಕ್ಷಿಣ ಕನ್ನಡ ಜಿಲ್ಲಾ...

ಗಜೇಂದ್ರಗಡ | ಬೀದಿಬದಿ ವ್ಯಾಪಾರಸ್ಥರ ತಾಲೂಕು ಸಮಾವೇಶ

ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದಿ ಬದಿ ವ್ಯಾಪಾರಸ್ಥರು