ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ...
ಹದಿನೈದು ದಿನಗಳಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...