ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ಐಪಿಎಲ್ ಗೆಲುವಿನ ಬಳಿಕ ನಡೆದ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಇತ್ತೀಚೆಗಷ್ಟೇ ಮೌನ ಮುರಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ...

ಬೆಂಗಳೂರು ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಜಸ್ಟೀಸ್ ಕುನ್ಹಾ ಆಯೋಗ

ಜೂನ್‌ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್‌ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ. ಆರ್‌ಸಿಬಿ ವಿಜಯೋತ್ಸವ...

ಕಾಲ್ತುಳಿತ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವುದೇಕೆ?

ಐಪಿಎಲ್‌ನಲ್ಲಿ ಆರ್‌ಸಿಬಿ ಗೆದ್ದ ಬಳಿಕ ನಡೆದ ಸಂಭ್ರಮಾಚಾರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು...

ಯಾದಗಿರಿ | ಕಾಲ್ತುಳಿತ ದುರಂತ : ಮೃತ ಶಿವಲಿಂಗ ಕುಂಬಾರ್ ಕುಟುಂಬಕ್ಕೆ‌ ₹25 ಲಕ್ಷ ಚೆಕ್ ವಿತರಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಿಂದ ಸಾವನ್ನಪ್ಪಿದ ಹುಣಸಗಿ ತಾಲ್ಲೂಕಿನ ಹೊನಗೇರಾದ ಶಿವಲಿಂಗ ಕುಂಬಾರ್ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ₹25 ಲಕ್ಷ ಮೊತ್ತದ ಚೆಕ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು ಕಾಲ್ತುಳಿತ ದುರಂತ