ಬೆಂಗಳೂರು ಟೆಕ್ ಸಮ್ಮಿಟ್ | ಕಸ ವಿಂಗಡಣೆ ಇರಲಿ, ಗ್ರಾಫಿಕ್ ಡಿಸೈನ್ ಇರಲಿ; ಎಲ್ಲದರಲ್ಲೂ ‘ಎಐ ಚಮತ್ಕಾರ’

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕಾದರೆ ಮೂಲದಲ್ಲೇ ಕಸ ವಿಂಗಡಣೆಯಾಗಬೇಕು. ಆ ನಿಟ್ಟಿನಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಪ್ರತ್ಯೇಕಿಸಬೇಕೆಂದು ಜಾಗೃತಿ ಪ್ರಚಾರ ನಡೆಸುತ್ತಿದ್ದರೂ ಅದು ನಿರೀಕ್ಷಿತ ಫಲ ನೀಡುತ್ತಿಲ್ಲ. ಅದಕ್ಕಾಗಿಯೇ ಈಗ...

ಬೆಂಗಳೂರು ಟೆಕ್ ಸಮ್ಮಿಟ್ | ಒಬ್ಬ ಪ್ರಯಾಣಿಕ-ಒಂದು ಕಾರ್ಡ್ ಶೀಘ್ರ ಲಭ್ಯ: ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಪರ್ವೇಜ್

ಮೆಟ್ರೋ ರೈಲು, ಕ್ಯಾಬ್, ಬಸ್‌ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡಿದೆ. 'ಸರ್ಕಾರ ಜನರಿಗೆ ಉಚಿತವಾಗಿ ಸೇವೆಯನ್ನು ಒದಗಿಸಬಾರದು' ಎಂದು ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯ ಬಗ್ಗೆ...

ಟೆಕ್‌ ಸಮ್ಮಿಟ್‌ | ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ: ಸಚಿವ ಎಂ.ಸಿ. ಸುಧಾಕರ್

ಬೋಧನಾಧಾರಿತ ಕಲಿಕೆಗಿಂತ ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ. ಹಾಗಾಗಿ, ಅದಕ್ಕೆ ಪೂರಕವಾದ ಪಠ್ಯಕ್ರಮವನ್ನು ಸಿದ್ಧಪಡಿಸುವ ಹಾದಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2023’ಯಲ್ಲಿ ಸರ್ಕಾರದ ಎವಿಜಿಸಿ ಕರಡು ಮುನ್ನೋಟ ಮತ್ತು ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡನ್ನು ಬಿಡುಗಡೆಗೊಳಿಸಲಾಯಿತು. ಕರಡು‌ ನೀತಿಯನ್ನು‌ ಬಿಡುಗಡೆ ಮಾಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು ಟೆಕ್ ಸಮ್ಮಿಟ್