ಬೆಂಗಳೂರಲ್ಲಿ ಪಾನಮತ್ತ ಚಾಲಕರ ವಿರುದ್ಧ ಕ್ರಮ; ಒಂದೇ ವಾರದಲ್ಲಿ 769 ಪ್ರಕರಣ

ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪಾನಮತ್ತರಾಗಿ ವಾಹನ ಚಲಾಯಿಸುವವರು ಹಾಗೂ ಅತಿವೇಗದ ವಾಹನ ಚಾಲನೆಯ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ...

ಸ್ವೀಕಾರಕ್ಕೆ ಆರ್‌ಬಿಐ ನಿರಾಕರಣೆ: ಕೋಟ್ಯಂತರ ಮೌಲ್ಯದ ಹಳೇ ನೋಟು ಸುಡಲು ಮುಂದಾದ ಬೆಂಗಳೂರು ಪೊಲೀಸರು

ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ...

ಬೆಂಗಳೂರು | 234 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸರು 234 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ಜಯನಗರ, ಬನಶಂಕರಿ,...

ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ...

ಬೆಂಗಳೂರು | ಕಿಡಿಗೇಡಿಗಳ ಮೇಲೆ ಕಣ್ಣಿಡಲು ವಾರಾಂತ್ಯದಲ್ಲಿ ಇನ್ನುಮುಂದೆ ಅಶ್ವದಳ ಪೊಲೀಸ್ ಗಸ್ತು

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇನ್ನುಮುಂದೆ ಖುರಪುಟದ ಸದ್ದು ಕೇಳಿಸಲಿದೆ. ಹೌದು, ವಾರಾಂತ್ಯದಲ್ಲಿ ನಗರದ ಜನತೆಯ ರಕ್ಷಣೆಗೆ ಪೊಲೀಸರು ಗಸ್ತು ತಿರುಗಲು ಕುದುರೆ ಬಳಕೆ ಮಾಡಲು ಯೋಜನೆ ರೂಪಿಸಿದ್ದಾರೆ. ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು ಪೊಲೀಸರು