ಸ್ಪೀಕರ್ ಯು.ಟಿ ಖಾದರ್‌ಗೆ ಬೆಂಗಳೂರು ವಿವಿಯಿಂದ ʼಗೌರವ ಡಾಕ್ಟರೇಟ್ʼ ಪ್ರದಾನ

ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ. ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಪ್ರದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ರಾಜಭವನದ...

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್‌ ತಿಮ್ಮಪ್ಪ ನಿಧನ

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್‌ ತಿಮ್ಮಪ್ಪ (83) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಮನೆಯಲ್ಲಿ ಕಾಲು ಜಾರಿ ಬಿದ್ದು, ಮಿದುಳಿಗೆ ಪೆಟ್ಟು ಮಾಡಿಕೊಂಡಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು....

ಬೆಂಗಳೂರು ವಿಶ್ವವಿದ್ಯಾಲಯ | ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ,...

ಬೆಂಗಳೂರು ವಿವಿ | ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ...

ಬೆಂಗಳೂರು ವಿಶ್ವವಿದ್ಯಾಲಯ | ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ: ‘ಕಟ್ಟುಪಾಡು ಬದಲಾಗದು’ ಎಂದ ವಿದ್ಯಾರ್ಥಿಗಳು

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. 1,400 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆವರಣದಲ್ಲಿರುವ ಹಾಸ್ಟೆಲ್‌ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಾಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು ವಿಶ್ವವಿದ್ಯಾಲಯ