ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.22 ರಂದು ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿ ‘ಬೆಂಗಳೂರು ಚಲೋ’ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ...
ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗಳಿಗೆ ನೆರವು ನೀಡುವ ಉದ್ದೇಶದಿಂದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹೆಲ್ಪ್ಲೈನ್ ಆರಂಭಿಸಿದ್ದು, ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಸುಮಾರು 2,780 ದೂರುಗಳು ದಾಖಲಾಗಿದ್ದು, ಈ ಪೈಕಿ 1,160...
ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...
ಒಂದು ಕಾಲದಲ್ಲಿ ಕಂಬಳಕ್ಕಿಂತ ಮುಂಚಿನ ದಿನ ರಾತ್ರಿ ಕಂಬಳದ ಗದ್ದೆಯ ಪಕ್ಕದ ಗದ್ದೆಯಲ್ಲಿ ದಮನಿತ ಸಮುದಾಯದ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿತ್ತು
ಕಂಬಳವೂ ಕೂಡಾ ಬ್ರಿಜ್ ಭೂಷಣ್ ಸಿಂಗ್ ನಂತಹದ್ದೇ ಇತಿಹಾಸ ಹೊಂದಿದೆ. ಹಾಗಾಗಿಯೇ...
ಐಷಾರಾಮಿ ಹೋಟೆಲ್ಗಳಲ್ಲಿ ಕೂತು 'ಬ್ರ್ಯಾಂಡ್ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ...