ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು...
ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಬಿಬಿಎಂಪಿ ಬುಲ್ಡೋಜರ್ಗಳು ಮತ್ತೆ ಸದ್ದು ಮಾಡುತ್ತಿವೆ. ಜಯನಗರದಲ್ಲಿ ಫುಟ್ಪಾತ್ನಲ್ಲಿ ಬಟ್ಟೆ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಬಿಬಿಎಂಪಿ ತೆರವುಗೊಳಿಸಿದೆ....
ಪ್ರಿಯತಮನ ಜತೆಗೆ ಸಹಜೀವನ ನಡೆಸುತ್ತಿದ್ದ ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಎಂಬುವವರು ಫ್ಲ್ಯಾಟ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಶ್ಚಿಮ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 6ರಂದು ಸಾಯಂಕಾಲ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿದಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು....