ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೆಂಗಳೂರಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದ್ದು, ಗೋವಿಂದರಾಜನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಐಶ್ವರ್ಯ ಮೃತ ದುರ್ದೈವಿ. ಮೃತ ಐಶ್ವರ್ಯ ಪತಿ ರಾಜೇಶ್,...
ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ...
ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಇತ್ತೀಚೆಗೆ ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು,...
ಅಕ್ಕಿ ಬದಲು ಫಲಾನುಭವಿಗಳಿಗೆ ಹಣ ನೀಡುವುದನ್ನು ವಿರೋಧಿಸಿ ನ್ಯಾಯಬೆಲೆ ವಿತರಕರ ಸಂಘ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟು, ನ.07ರಂದು ಬೆಂಗಳೂರಿನ ಫ್ರೀಡಂ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಯ ಎಲ್ಲ ಸಿಬ್ಬಂದಿ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆ...