ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೂ ಎ-ಖಾತಾ ಲಭ್ಯವಾಗುವಂತೆ ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ...
“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 14.27 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ.
ಅಕ್ಟೋಬರ್ 14ರಂದು 5 ನಗರ ಪಾಲಿಕೆಗಳಲ್ಲಿ ರಾತ್ರಿ...
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ರಸ್ತೆ ಕಾಮಗಾರಿ ಕೈಗೊಂಡ ವಿವರ:
ಚಾಮರಾಜಪೇಟೆ ವಿಭಾಗದಿಂದ ಮೈಸೂರು ರಸ್ತೆ...
ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ನಿವೇಶನ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ...