ಸಂಚಾರ ದಟ್ಟಣೆ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಲ್ಲಿ ದೆಹಲಿ ಮಾದರಿಯ ಪ್ರೀಮಿಯಂ ಬಸ್ಗಳ ಸಂಚಾರವನ್ನು ಬೆಂಗಳೂರಿನಲ್ಲಿಯೂ ಆರಂಭಿಸಬೇಕು ಎಂದು ಎಎಪಿ ಒತ್ತಾಯಿಸಿದೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸರ್ಕಾರವು 'ಪ್ರೀಮಿಯಂ ಬಸ್ ಅಗ್ರಿಗೇಟರ್ ಪಾಲಿಸಿ...
ರಾಜ್ಯ ರಾಜಧಾನಿ ಬೆಂಗಳೂರಿನ ಜನರು ಎಲ್ಲಿಗಾದರೂ ತುರ್ತಾಗಿ ಹೋಗಬೇಕಾಗಿರುವ ಸಂದರ್ಭದಲ್ಲಿ ಆ್ಯಪ್ ಆಧಾರಿತ ಆಟೋ ಅಥವಾ ಕ್ಯಾಬ್ಗೆ ಮೊರೆ ಹೋಗುವುದು ಹೆಚ್ಚು. ಈ ವೇಳೆ, ಚಾಲಕರು ರೈಡ್ ಕ್ಯಾನ್ಸಲ್ ಮಾಡುವ ಸಾಧ್ಯತೆ ಹೆಚ್ಚಾಗಿ...
ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್...
ಮಹಿಳೆಯೊಬ್ಬರಿಗೆ ಸಾಕು ನಾಯಿಯೊಂದು ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಿಯ ಮಾಲೀಕನೊಬ್ಬನನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಂಜುಂಡ ಬಾಬು ಬಂಧಿತ ಆರೋಪಿ. ನಾಯಿ ಕಚ್ಚಿದ ಬಳಿಕ ಮಹಿಳೆಯ ಚಿಕಿತ್ಸಾ ವೆಚ್ಚ ತಾವೇ ಸಂಪೂರ್ಣವಾಗಿ ನೋಡಿಕ್ಕೊಳ್ಳುತ್ತೇವೆ...
ರಾಜ್ಯಾದ್ಯಂತ ಹುಲಿ ಉಗುರು ಸುದ್ದಿಯಲ್ಲಿದೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ನಲ್ಲಿ ಸ್ಪರ್ಧಿಸಿದ್ದ ವರ್ತೂರು ಸತೋಷ್ ಅವರು ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದರು. ಈ ಬಗ್ಗೆ ದೂರು ದಾಖಲಾದ ಕೂಡಲೇ ಬಿಗ್ಬಾಸ್...