2023ರ ಮೈಸೂರು ದಸರಾ ಹಬ್ಬದ ಪ್ರಯುಕ್ತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ...
ರಾಜಧಾನಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದೀಗ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.
ರಾಮನಗರದ ಕೆಂಪೇಗೌಡನದೊಡ್ಡಿ ಬಳಿ ಹೆದ್ದಾರಿಯಲ್ಲಿ ಲಾರಿಯ ಹಿಂಬದಿಗೆ ಒಮಿನಿ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ....
ಅತ್ತಿಬೆಲೆ ಪಟಾಕಿ ಗೋದಾಮಿಗೆ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಸಾವನ್ನಪ್ಪಿದ್ದ ದುರ್ಘಟನೆ ಮಾಸುವ ಮುನ್ನವೇ, ಇದೀಗ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನ ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದ ಹಿಂದೆ ಬಿದ್ದು, ನಗರದಲ್ಲಿರುವ ಮರಗಳನ್ನು ಕಡಿದು ಹಾಕಲಾಗುತ್ತಿದೆ. ಕಡಿದ ಮರಗಳ ಜಾಗದಲ್ಲಿ ಹೊಸ ಗಿಡ ನೆಡುವಲ್ಲಿಯೂ ಹಿಂದೆ ಬಿದ್ದಿದೆ. ಮಾನವ ತಾನು ಜೀವಿಸಲು ಎಲ್ಲ ರೀತಿಯ ಅನುಕೂಲ...