ವೈದ್ಯರ ನಿರ್ಲಕ್ಷದಿಂದಾಗಿ ಹತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಪ್ರೀತಮ್ ನಾಯ್ಕ್(10) ಮೃತ ಬಾಲಕ. ಈತ ಬೆಂಗಳೂರಿನ ಕೋಣನಕುಂಟೆ ನಿವಾಸಿ. ಅ.6ರಂದು ಬಾಲಕ ಪ್ರೀತಮ್‌ಗೆ ಜ್ವರ ಬಂದಿತ್ತು. ಹಾಗಾಗಿ, ಕುಟುಂಬದವರು ಬಾಲಕನನ್ನು...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಿಸಿ ಸಾರ್ವಜನಿಕ ಶಿಕ್ಷಣ ಬಲಪಡಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಬೆಂಗಳೂರಿನ ಮುಖ್ಯಮಂತ್ರಿ ಗೃಹ...
ರಾಜಧಾನಿ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿಗಳಲ್ಲಿ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದು, ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು ₹70 ಕೋಟಿ ಮೌಲ್ಯದ 6.05 ಎಕರೆ...
ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ, ಹಲ್ಲೆ, ಕೊಲೆ ಮುಂತಾದ ಘಟನೆಗಳು ನಡೆದಿವೆ. ಈ ಹಿನ್ನೆಲೆ, ಇನ್ನುಮುಂದೆ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆ, ಡಿಜೆ ಸೌಂಡ್‌ಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ.
ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್ಮಂಡ್...