ಡಿಕೆಶಿ ಮತ್ತು ಸೈತಾನನ ಅಪ್ಪುಗೆ

ಶಿವಕುಮಾರ್ ಅವರ ಇತ್ತೀಚಿನ ಮಾನಗೇಡಿನ ಕೆಲಸಗಳಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಡಿವಾಣ ಹಾಕುವಂತೆ ಕಾಣುತ್ತಿಲ್ಲ. ಆದ್ದರಿಂದ, ಈಗ ಆ ಮೇಲಿನವರಿಗೂ, ಶಿವಕುಮಾರ್ ಅವರಿಗೂ ನಾಡಿನ ಜನತೆಯೇ ಕಟುವಾದ ಛೀಮಾರಿ ಹಾಕಬೇಕಾಗಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ....

ಸ್ವಾಮೀಜಿಗಳ ಪರಿಷದ್ | ಏನದು, ಯಾತಕ್ಕಾಗಿ, ಮುಂದೇನಾಗಬಹುದು?

ಸ್ವಾಮೀಜಿಗಳ ಪರಿಷದ್ ಮೂಲಕ ಒಂದಾಗಿರುವ ಸ್ವಾಮೀಜಿಗಳು ಸೇರಿ 'ಭಾರತ ವಿಶ್ವಗುರು'ವಿನ ಪ್ರಚಾರದ ನೆಪದಲ್ಲಿ ಮಾಡಲು ಹೊರಟಿರುವುದೇನು? ಧಾರ್ಮಿಕ ಸುಧಾರಣೆಗಾಗಿ ಕಟ್ಟಲಾಗುವ ಸಂಘಟನೆ ಮುಂದೆ ತಲುಪುವುದು ಎಲ್ಲಿಗೆ? ಹಿಂದೆಯೂ ಹೀಗೆಯೇ ಆಗಿತ್ತು, ಅದೇನಾಯಿತು...? ...

ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಜನ್ಮದಿನದ ಅಂಗವಾಗಿ ರೈತರ ರಥಯಾತ್ರೆ; 170ಕ್ಕೂ ಹೆಚ್ಚು ಸಾಧಕರಿಗೆ ರಾಜ್ಯ ಪ್ರಶಸ್ತಿ

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಅದ್ದೂರಿಯಾಗಿ ರೈತರ...

ಈ ದಿನ ಸಂಪಾದಕೀಯ | ಪಾದಚಾರಿಗಳನ್ನು ‘ಬೇವರ್ಸಿ’ಗಳಂತೆ ನಡೆಸಿಕೊಳ್ತಿದೆ ಬೆಂಗಳೂರು ನಗರ!

ಜಲಮಂಡಳಿ, ವಿದ್ಯುಚ್ಛಕ್ತಿ ಇಲಾಖೆ ಇಲ್ಲವೇ ಖಾಸಗಿ ಕೇಬಲ್ ಕಂಪನಿಗಳು ವರ್ಷವಿಡೀ ಕಾಲುದಾರಿಗಳನ್ನು ತೋಡಿ ಹಾಕಿರುತ್ತವೆ. ಅಲ್ಲಲ್ಲಿ ಚೆನ್ನಾಗಿರುವ ಕಾಲುದಾರಿಗಳನ್ನೂ ಗುತ್ತಿಗೆದಾರರು-ರಾಜಕಾರಣಿಗಳ ಜೇಬು ತುಂಬಿಸಲು ಮತ್ತೆ ಮತ್ತೆ ಅಗೆದು ಅವ್ಯವಸ್ಥೆ ಸೃಷ್ಟಿಸಲಾಗುತ್ತದೆ. ಉಳಿದಂತೆ ಕಾಲುದಾರಿಗಳು...

ಬೆಂಗಳೂರು | ನೈಜೀರಿಯಾ ಮೂಲದ ಆರೋಪಿಯಿಂದ 1.2 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಜಪ್ತಿ

ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಅವಧಿಯಿಂದಲೂ ಸಕ್ರಿಯನಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ ಬರೋಬ್ಬರಿ 1.2 ಕೋಟಿ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಚಿಕ್ವುಮಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು