ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು ದರ 33.50 ರೂಪಾಯಿ ಇಳಿಕೆಯಾಗಿದೆ. ಈ ನೂತನ ಬೆಲೆ ಆಗಸ್ಟ್ 1ರಿಂದ ಜಾರಿಗೆ ಬರಲಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ...

ಬಜೆಟ್ 2025 | ಯಾವೆಲ್ಲ ವಸ್ತುಗಳ ಬೆಲೆ ಏರಿಕೆ, ಇಳಿಕೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತನ್ನ ಎಂಟನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ಮಾಡಿರುವ ಘೋಷಣೆಗಳು ಕೆಲವು ವಸ್ತುಗಳ ಬೆಲೆ ಏರಿಕೆ...

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತ

ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಲೆ ಇಳಿಕೆ