ಉತ್ತರ ಕರ್ನಾಟಕದ ಭರವಸೆಗಳನ್ನು ಈಡೇರಿಸಿದ್ದರ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು...

ಸದನದಲ್ಲಿ ಬಿಜೆಪಿಗರ ಕೈ ಮೇಲಾಗದಂತೆ ನೋಡಿಕೊಳ್ಳಿ, ಅಧಿಕಾರ ಬದಲಾವಣೆ ಬಗ್ಗೆ ಮಾತು ಬೇಡ: ಸಿಎಂ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಮುಗಿಬಿಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಇತ್ತ ವಿಪಕ್ಷಗಳನ್ನು ಹೇಗೆ ಎದುರಿಸಬೇಕು ಮತ್ತು...

ಬೆಳಗಾವಿ ಅಧಿವೇಶನ: ಬೆತ್ತಲಾಗುತ್ತಿರುವ ಬಿಜೆಪಿ; ನುಣುಚಿಕೊಳ್ಳುತ್ತಿರುವ ಕಾಂಗ್ರೆಸ್

ರಾಜ್ಯ ಬಿಜೆಪಿ ನಾಯಕರ ಒಳಜಗಳ, ಹೊಂದಾಣಿಕೆ ರಾಜಕಾರಣ ಮತ್ತು ದಿಲ್ಲಿ ನಾಯಕರ ಅವಕೃಪೆಯ ಲಾಭವನ್ನು ರಾಜ್ಯ ಕಾಂಗ್ರೆಸ್ ಪಡೆಯುತ್ತಿದೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಅಂದರೆ, ಆಳುವ-ಕೇಳುವ ಪಕ್ಷಗಳೆರಡೂ ಒಂದೇ ರೀತಿ ಇವೆ. ರಾಜ್ಯದ ಜನತೆಗೆ...

ಅಧಿವೇಶನ | ಯುಕೆಪಿ 3ನೇ ಹಂತ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿ.ಕೆ. ಶಿವಕುಮಾರ್‌

- ಘಟಪ್ರಭಾ ಕಾಲುವೆಗಳ ಅಭಿವೃದ್ದಿಗೆ ₹1,722 ಕೋಟಿ ಯೋಜನೆ; ಸಹಭಾಗಿತ್ವಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ - 2026 ಮಾರ್ಚ್‌ ವೇಳೆಗೆ ನಾಗರಬೆಟ್ಟ ಯೋಜನೆ ಲೋಕಾರ್ಪಣೆ, ₹110 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲೆಗಳ ಅಭಿವೃದ್ಧಿ ಕೃಷ್ಣಾ ಮೇಲ್ದಂಡೆ ಯೋಜನೆ...

ಬುಧವಾರದ ಕಲಾಪ ಕಿತ್ತೂರು & ಕಲ್ಯಾಣ ಕರ್ನಾಟಕ ಸಮಸ್ಯೆ ಚರ್ಚಿಸಲು ಮೀಸಲು: ಬಸವರಾಜ ಹೊರಟ್ಟಿ

ಬುಧವಾರ ದಿನ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ ಅಧಿವೇಶನ