ಸಿ.ಟಿ. ರವಿ ಮಹಿಳಾ ನಿಂದಕ ಪ್ರಕರಣ ಮುಂದೇನಾಗಲಿದೆ?

ಆಳುವ ಸರ್ಕಾರಕ್ಕೆ ಬಿಜೆಪಿ ನಾಯಕರ ಹುಳುಕೆಲ್ಲ ಗೊತ್ತು. ಭ್ರಷ್ಟಾಚಾರದ ಹಗರಣಗಳೂ ಗೊತ್ತು. ಅವರ ಪರ ಮಾಧ್ಯಮಗಳು ವಕಾಲತ್ತು ವಹಿಸುವುದೂ ಗೊತ್ತು. ಗೊತ್ತಿದ್ದೂ ಕಾಂಗ್ರೆಸ್ಸಿಗರು ಎಡವುತ್ತಾರೆ. ಸುಳ್ಳು ಊರಾಡಿ ಬಂದಮೇಲೆ ಸತ್ಯ ಹೇಳಲು ಮುಂದಾಗುತ್ತಾರೆ....

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ: ಡಿಕೆ ಶಿವಕುಮಾರ್

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ವೇಳೆ ಬಿಜೆಪಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಪ್ರತಿಭಟನೆಗೆ ನಾವು ಹೆದರುವುದಿಲ್ಲ. ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ಉಪ ಮುಖ್ಯಮಂತ್ರಿ...

ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೀದರ್‌ ಜಿಲ್ಲೆಯ ಜೀವನಾಡಿ ಆಗಿರುವ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ...

ನಿರರ್ಥಕವಾದ ಬೆಳಗಾವಿ ಅಧಿವೇಶನ | ಎಲ್ಲಿದ್ದವೋ ಅಲ್ಲೇ ಬಿದ್ದು ಹೊಳ್ಯಾಡುತ್ತಿರುವ ಉತ್ತರ ಕರ್ನಾಟಕ ಸಮಸ್ಯೆಗಳು

ವಿಧಾನಮಂಡಲ ಚಳಿಗಾಲ ಅಧಿವೇಶನದ ಕಲಾಪಗಳಲ್ಲಿ ವಿಪಕ್ಷದವರ ಹುಳುಕಿನ ನಡುವೆ ಅವರ ಆರೋಪಗಳಿಗೆ ಮೊನಚು ಇರಲಿಲ್ಲ. ಆಡಳಿತಾತ್ಮಕವಾಗಿ ಮತ್ತು ರಾಜಕೀಯವಾಗಿ ಏಟು ಎದಿರೇಟು ನೀಡಿ ಸರ್ಕಾರ ಸುಮ್ಮನಾಯಿತು. ಉತ್ತರ ಕರ್ನಾಟಕದ ಜನರ ಬೆಟ್ಟದಷ್ಟು ನಿರೀಕ್ಷೆಗಳು...

ಹಾಸನ l ಅಂಗನವಾಡಿ ಅಮ್ಮಂದಿರ ಅಹೋರಾತ್ರಿ ಪ್ರತಿಭಟನೆ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಬೇಡಿಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು. "ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ ಅಧಿವೇಶನ