ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ...
ಔರಾದ್ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಕೇಳಿದ್ದಾರೆ.
ʼಕೃಷಿ...
ಸುಪ್ರೀಂ ಕೋರ್ಟ್ ನೀಡಿರುವ ಆದೇಶನಂತೆ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ)ಯಿಂದ ಮಾಯಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು....
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ.
ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...
ಶಾಸನ ರೂಪಿಸುವಿಕೆ ಮತ್ತು ಸಂವಾದ ಪರಿಣಾಮಕಾರಿಯಾಗಿ ನಡೆಯದೆ ವ್ಯರ್ಥ ಕಾಲಹರಣವಾದರೆ; ಅಧಿವೇಶನದ ಕಾರ್ಯನಿರ್ವಹಣೆಯ ಬಗ್ಗೆಯೇ ಜನ ಸಿನಿಕರಾಗುತ್ತಾರೆ. ಜನರನ್ನು ಅಂತಹ ಸ್ಥಿತಿಗೆ ಕೊಂಡೊಯ್ದರೆ, ಜನಪ್ರತಿನಿಧಿಗಳು ಇದ್ದೂ ಸತ್ತಂತೆಯೇ.
ಪ್ರತಿ ಬಾರಿ ಬೆಳಗಾವಿ ಚಳಿಗಾಲದ ಅಧಿವೇಶನ...