ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಮಹಾ ಅಧಿವೇಶನಕ್ಕೆ ನೂರು ವರ್ಷಗಳಾಗಿವೆ. ಆ ಅಧಿವೇಶನದ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ವಿಜೃಂಬಣೆಯಿಂದ ನಡೆಸಲು ಸಿದ್ದತೆ ನಡೆಸುತ್ತಿದೆ. ಡಿಸೆಂಬರ್ 26...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಕರಿಸಿದ್ದೇಶ್ವಸರ ದೇವಸ್ಥಾನದ ದೃವ ಎಂಬ ಆನೆ ದಾಳಿಯಿಂದ ಮಾವುತ ಮೃತಪಟಿರುವ ಘಟನೆ ನಡೆದಿದೆ.
ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಧರೆಪ್ಪ ಬೇವನೂರ(28) ಮೃತಪಟ್ಟಿರುವ ಮಾವುತ. ಮೇವು ಹಾಕಲು...
ಸಂಸತ್ ಸದನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ...
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಹತ್ತಿಸಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೋರ್ವ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಯರಗಟ್ಟಿ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಿರುಕುಳಕ್ಕೆ ಬೇಸತ್ತು...
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಭಾನುವಾರ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಆಸ್ಪತ್ರೆ ಎದುರು ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ...