ಬೆಳಗಾವಿ ಹಾಲು ಒಕ್ಕೂಟ ಹಬ್ಬದ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ 83 ಸಾವಿರ ಕಿಲೋ ನಂದಿನಿ ಉತ್ಪನ್ನಗಳು ಮಾರಾಟವಾಗಿ ದಾಖಲೆ ಸೃಷ್ಟಿಸಿದೆ.
ಈ ಹಿಂದೆ ಕೇವಲ ಪೇಡಾಗೆ ಮಾತ್ರ ಹೆಸರಾಗಿದ್ದ ನಂದಿನಿ ಉತ್ಪನ್ನಗಳು ಸದ್ಯ 127...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ್ದ ಮಂಗನನ್ನು...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ.
ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...
ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು...
ಬೆಳಗಾವಿಯ ಹಿಂಡಲಗಾದ ಗಣಪತಿ ದೇವಾಲಯ ಸಮೀಪದ ಹೊಂಡದಲ್ಲಿ ತಾಯಿ, ಮಗ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಇಬ್ಬರ ಶವ ಪತ್ತೆಯಾಗಿದೆ.
ಬೆಳಗಾವಿ ತಾಲೂಕಿನ ಕನಕಾಂಬಾ ಗ್ರಾಮದ ನಿವಾಸಿಗಳಾದ ಕವಿತಾ ಜುನೇಬೆಳಗಾಂವಕರ (35) ಹಾಗೂ ಅವರ ಪುತ್ರ...