ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.
ಕಿತ್ತೂರು ತಾಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...
ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ....
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮಕ್ಕೆ ಜೋಳವು ಹಲವು ದಿನಗಳಿಂದ ಸುರಿದ ಮಳೆಯಿಂದ ನಾಶವಾಗಿ ಮೊಳಕೆಯೊಡೆದಿತ್ತು. ಈ ಕುರಿತು ಈ ದಿನ.ಕಾಮ್ ರೈತರು ಮತ್ತು...
ಬೆಳಗಾವಿ ಜಿಲ್ಲೆಯ ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ...