ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ನಡೆದಿದೆ.
ಜುಂಜವಾಡ ಗ್ರಾಮದ ಬಾಳು ನಿಂಗಪ್ಪ ಗೊಶೆನಟ್ಟಿ (51) ಮೃತ ರೈತ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ.
ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ...
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಬೇಕು ಹಾಗೂ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು...
ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮನ ಕಿತ್ತೂರನ್ನು ಪ್ರವಾಸಿ ತಾಣವಾಗಿಸಲು 38 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ತ್ವ...
16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಅಕ್ಟೋಬರ್ 24, 25 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ...