ಬೆಳಗಾವಿಯ ಆಟೋ ನಗರದ ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಸೊತ್ತು ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಪ್ರದೀಪ್ ಇಂಡಸ್ಟ್ರಿಯಲ್ ಪ್ಯಾಕರ್ಸ್ ಎಂಬ ಸಂಸ್ಥೆಯಲ್ಲಿ ಶನಿವಾರ ರಾತ್ರಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಜಮಿನಿನ ರಸ್ತೆ ವಿಚಾರವಾಗಿ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಪೋಲಿಸ್...
ಪೋಷಣ್ ಆ್ಯಪ್‌ಅನ್ನು ಹ್ಯಾಕ್ ಮಾಡುವ ಮೂಲಕ, ಗರ್ಭಿಣಿಯರು, ಬಾಣಂತಿಯರಿಗೆ ಲಿಂಕ್ ಕಳುಹಿಸುವ ಮೂಲಕ ನಿಮ್ಮ ಹಣ ವಂಚಿಸುತ್ತಾರೆ. ಅವರು ಕಳಿಸದ ಲಿಂಕ್ಅನ್ನು ಒತ್ತಿದರೆ ಖಾತೆಯಿಂದ ಹಣ ಹೋಗುತ್ತದೆ. ಈ ಕುರಿತು ಎಚ್ಚರವಿರಲಿ ಎಂದು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಬರಿಕೊಳ್ಳ ದೇವಸ್ಥಾನಕ್ಕೆ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಸ್ಥಳವಾದ ಶಬರಿಕೊಳ್ಳವು ಮೂಲಭೂತ...
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಡೀರ್ ರಾಜೀನಾಮೆ ನೀಡಿರುವುದರ ಹಿಂದಿನ ಕಾರಣಗಳು ಏನು ಎಂಬುದು ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದ್ದು ಮಾಜಿ ಸಂಸದ ಅಣ್ಣಾ ಸಾಹೇಬ್...