ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...
ಬೆಳಗಾವಿ ಲೋಕಸಭಾ ಚುನಾವಣಾ ರಾಜಕೀಯ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡುವರೋ, ಇಲ್ಲವೋ ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಆದರೆ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್...
"ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು"...
ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ, ಮಹಾರಾಷ್ಟ್ರ...
ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದಾಗಿ ನಿರ್ಮಾಣ ಕಾರ್ಯಗಳಿಗೆ ಹೊಡೆತ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿನ ಮಟ್ಟವು ವೇಗವಾಗಿ ಕ್ಷೀಣಿಸುತ್ತಿರುವುದರಿಂದ ನೀರನ್ನು ನ್ಯಾಯಯುತವಾಗಿ ಬಳಸುವಂತೆ ಸ್ಥಳೀಯ ಆಡಳಿತವು ಸಾರ್ವಜನಿಕರನ್ನು...