ಒಂದು ಹಳ್ಳಿ ಅಥವಾ ಪಟ್ಟಣವು ತನ್ನ ಸಾಂಸ್ಕೃತಿಕ ಸಾಧನೆಯಿಂದ ಸುತ್ತಲಿನ ನಾಡಿಗೆ, ದೇಶಕ್ಕೆ ಪ್ರಖ್ಯಾತಿಯಾಗಿರುತ್ತದೆ. ಹಾಗೆಯೇ ಪ್ರಗತಿಶೀಲ ಚಳುವಳಿಯ ನಾಯಕರಾದ ಬಸವರಾಜ ಕಟ್ಟೀಮನಿಯವರು ತಮ್ಮ ಪರಿಶುದ್ಧ ಬದುಕು ಮತ್ತು ಕ್ರಾಂತಿಕಾರಿ ಬರಹಗಳಿಂದ ಪ್ರಸಿದ್ಧರಾದರಲ್ಲದೇ,...
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಂದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಗದಗ,...
ಈ ವರ್ಷದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ 8ರಿಂದ ಬೆಳಗಾವಿಯಲ್ಲೇ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. “ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿಯವರೊಂದಿಗೆ ಸಭೆ ನಡೆಸಿ ಅಗತ್ಯ ಪೂರ್ವಸಿದ್ಧತೆಗಳ...
ಬಾಲಕನ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ನಡೆದಿದೆ.
ಮೃತ ಬಾಲಕನನ್ನು ಪ್ರವೀಣ ಸಂತೋಷ ಮಂಟೂರ (9) ಎಂದು...
ಬೇರೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಗೌರವ ಮತ್ತು ಸ್ಥಾನಮಾನ ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಿಕ್ಕಿಲ್ಲ. ಆದ್ದರಿಂದ ಚೆನ್ನಮ್ಮನ ಇತಿಹಾಸದ ಕುರಿತು ಇನ್ನಷ್ಟು ಆಳವಾದ ಸಂಶೋಧನೆಗಳು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ...