ಮಹಿಳೆಯ 30 ಗ್ರಾಂ ಚಿನ್ನದ ಮಾಂಗಲ್ಯದ ಸರ ಎಗರಿಸಿದ್ದ ಇಬ್ಬರು ಕಳ್ಳರ ಪೈಕಿ ಒಬ್ಬನನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಗಳಖೋಡ ಪಟ್ಟಣದ ರೂಪಾ ಮಹೇಶ ಖೇತಗೌಡರ ಅವರ ಮಾಂಗಲ್ಯವನ್ನು ಸಂಕೇಶ್ವರದಿಂದ...
ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನರ್ಸ್ ವೇಷ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಸನಾ ಶೇಖ್ ಎಂಬ ಯುವತಿ...
ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪ್ಯಾನೆಲ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಬಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಲಿಂಗಾಯತ ಸಮುದಾಯದವರಿಗೆ ಮೀಸಲು ಮಾಡುವ ನಿರ್ಧಾರ...
ಬೆಳಗಾವಿ ನಗರದ ನಾರವೇಕರ್ ಗಲ್ಲಿಯಲ್ಲಿ ರಾತ್ರಿ ಸಂಭವಿಸಿದ ಘಟನೆಯಲ್ಲಿ ವೃದ್ಧೆಯೊಬ್ಬರು ಸಜೀವ ದಹನಗೊಂಡಿದ್ದಾರೆ.
ಮನೆಯಲ್ಲೊಬ್ಬರೇ ವಾಸಿಸುತ್ತಿದ್ದ ಸುಪ್ರಿಯಾ ಬೈಲೂರ (78), ರಾತ್ರಿ 11 ಗಂಟೆಯ ಸುಮಾರಿಗೆ ಬೆಂಕಿಗಾಹುತಿಯಾಗಿದ್ದಾರೆ. ಆಕೆಯಿದ್ದ ಕೋಣೆಗೆ ಬೆಂಕಿ ವ್ಯಾಪಿಸಿ ಪಾತ್ರೆ,...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ಆಗಸ್ಟ್ 26ರಂದು ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯ ವಿಜಯ ಜಾವೀರ...