ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿರುವ ವ್ಯಾಪಾರಿ ಕೆರೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಯುವಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತನನ್ನು ಜೋಕನಟ್ಟಿ ಗ್ರಾಮದ ಲಕ್ಷ್ಮಣ ಹಿರಿಗೌಡ (32) ಎಂದು ಗುರುತಿಸಲಾಗಿದೆ....
ಇರಾನ್ನ ಸರ್ವೋಚ್ಚ ನಾಯಕ ಖಮೇನಿ ಅವರ ಹತ್ಯೆ ಖಂಡಿಸಿ ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಲಾದ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಪ್ರಮೊದ ಮುತಾಲಿಕ ಆಗ್ರಹಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು...
ಲಾಡ್ಜ್ಗಳಲ್ಲಿ ಕಳವು: ಮಹಿಳೆ ಬಂಧನ, ₹32.86 ಲಕ್ಷ ಸ್ವತ್ತು ವಶ
ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಲಾಡ್ಜ್ಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ...
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಬೆಳಗಾವಿ ತಾಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ್ ಬೋಸಲೆ (22) ಶಿಕ್ಷೆಗೆ...
ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿನ ಹಕ್ಕು ಬಾಧ್ಯತೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಅವಧಿಗೆ 15 ಸದಸ್ಯರನ್ನು ಒಳಗೊಂಡ ಸಮಿತಿಯನ್ನು...