ಹಾಸನ | ಸಭೆಯಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್‌ ಕಾರ್ಯಕರ್ತರು

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಹಾಸನ | ಕಾಡಾನೆಗಳ ಬಗ್ಗೆ ಎಚ್ಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...

ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...

ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌...

ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆ, ಹಸು ಸಾವು ಪ್ರಕರಣ; ಎಇಇ ಅಮಾನತು

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕ ಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು ವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೇಲೂರು