ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

ಮೈಸೂರು ನಗರದ ಚಾಮುಂಡಿ ಪುರಂನಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಎರಡು ತಿಂಗಳ ಕಾಲ ' ನೀರುಣಿಸಿ - ಜೀವವನ್ನುಳಿಸಿ ' ಅಭಿಯೋಜನೆಯ ಮೂಕ ಸ್ಪಂದನ ಅಭಿಯಾನದ ಪೋಸ್ಟರನ್ನು ನಟ ಪ್ರಜ್ವಲ್ ದೇವರಾಜ್...

ಮೈಸೂರು | ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಪಂಚಾಯತ್‌ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ' ಬೇಸಿಗೆಯ ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸುವಂತೆ ' ಸಮಾಜ ಕಲ್ಯಾಣ...

ಕಲಬುರಗಿ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಪ್ರಿಯಾಂಕ್‌ ಖರ್ಗೆ

ಜಿಲ್ಲಾಯಾದ್ಯಂತ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು. ಸೋಮವಾರ ಕಲಬುರಗಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಬೇಸಿಗೆಗೆ...

ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪ, ಮೂಲಭೂತ ಸೌಕರ್ಯಗಳ ನೆಪದಲ್ಲಿ ಕೋಟ್ಯಂತರ ರೂ.ಗಳ ಕಾಮಗಾರಿ ಚಾಲ್ತಿಯಲ್ಲಿದೆ. ಅದು ಅಧಿಕಾರಸ್ಥರಿಗೆ ಹಾಗೂ ಅವಕಾಶವಾದಿಗಳಿಗೆ ವರದಾನವಾಗಿ ಪರಿಣಮಿಸಿದೆ. ಈ ಬಾರಿ ಫೆಬ್ರವರಿಯಲ್ಲಿಯೇ ಬೇಸಿಗೆ ಬಂದಿದೆ. ರಾಜ್ಯದ ನಾನಾ ಪ್ರದೇಶಗಳಲ್ಲಿ...

ದಾವಣಗೆರೆ | ಬೇಸಿಗೆಯಲ್ಲೂ ಪ್ರಯಾಣಿಕರಿಗೆ ಬಳಕೆಯಾಗದ ಬಸ್‌ ನಿಲ್ದಾಣದ ಕುಡಿಯುವ ನೀರಿನ ಘಟಕ

ರಾಜ್ಯದಲ್ಲಿ ಬಿರುಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಬಿಸಿಲು ಕೆಂಡದಂತೆ ಸುಡುತ್ತಿದೆ. ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿವೆ. ದಾಹ, ನೀರಿಗೆ ಹಾಹಾಕಾರ ಎದುರಾಗಿರುವ ನಡುವೆಯೂ, ಸಾವಿರಾರು ಮಂದಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶುದ್ಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೇಸಿಗೆ