ಮಂಗಳೂರು | ಪೆಟ್ರೋಲ್‌ ಬಂಕ್‌ನಲ್ಲಿ ಕ್ಯೂಆರ್‌ ಕೋಡ್‌ ಬದಲಿಸಿ ಮಾಲೀಕರಿಗೆ ವಂಚನೆ; ಕೊನೆಗೂ ಸಿಕ್ಕಿಬಿದ್ದ ಕಿಲಾಡಿ!

ಪೆಟ್ರೋಲ್‌ ಬಂಕ್​ನಲ್ಲಿ ತನ್ನದೇ ಕ್ಯೂಆರ್‌ ಕೋಡ್‌ ಇಟ್ಟು ಮಾಲೀಕರಿಗೆ ವಂಚಿಸುತ್ತಿದ್ದ ಖತರ್ನಾಕ್ ಸಿಬ್ಬಂದಿಯೊಬ್ಬ ಸಿಕ್ಕಿಬಿದ್ದಿದ್ದು, ಮಂಗಳೂರು ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ವಂಚನೆ ಪ್ರಕರಣ ಬೆಳಕಿಗೆ...

ವಿಜಯಪುರ | ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂರಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ!

ಡೀಸೆಲ್ ಹಾಕಿಸಿದ್ದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್​ನಲ್ಲಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಕೂರಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. "ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಮೌನೇಶ್ ಪತ್ತಾರ್ ಎಂಬಾತ ಅಂದಾಜು 10 ರಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೋಸಲೆ ಪೆಟ್ರೋಲ್‌ ಬಂಕ್‌