ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

"ನರೇಗಾ ಯೋಜನೆಯ ಹೆಸರಿನ ಜೊತೆಗೆ ಗಾಂಧಿ‌ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಈ ರೀತಿ ಯೋಜನೆಗಳ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎಂದು ಭಾವಿಸುವವರು ಇಂದು ಅಧಿಕಾರ ನಡೆಸುತ್ತಿರುವುದು ದುರ್ದೈವ" ಎಂದು ದಾವಣಗೆರೆಯಲ್ಲಿ ಮಾನವ...

ಮನುಸ್ಮೃತಿಯ ವಿರೋಧಿಸಿದ ಜ್ಯೋತಿಬಾ ಫುಲೆ ಸ್ಮರಣೆ: ದಲಿತ ಚಿಂತನೆಗಳ ಮೆಲುಕು

ಆರ್‌ಎಸ್‌ಎಸ್‌ ಪಾಲಿಸುವ ಮನುಸ್ಮೃತಿಯಲ್ಲಿ ಮಹಿಳೆಯರು ಮತ್ತು ಶೂದ್ರರಿಗೆ ಶಿಕ್ಷಣ ನೀಡುವುದು ಗಂಭೀರ ಪಾಪವೆಂದು ಪರಿಗಣಿಸಲಾಗುತ್ತದೆ ಮತ್ತು ಶಿಕ್ಷಣವನ್ನು ನಿಷೇಧಿಸಲಾಗಿದೆ. ಆದರೆ ಇದರ ವಿರುದ್ಧ ನಿಂತು ಮಹಿಳೆಯರಿಗಾಗಿ ಶಾಲೆ ಆರಂಭಿಸಿದವರು ಜ್ಯೋತಿಬಾ ಫುಲೆ. ಮಾತ್ರವಲ್ಲದೆ,...

ವಚನಯಾನ | ಬ್ರಾಹ್ಮಣ್ಯ ಮತ್ತು ಮಡಿವಂತಿಕೆ

ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ಹುಟ್ಟುಹಾಕಿದ ವಚನ ಚಳವಳಿಯು ಭಾರತದಲ್ಲಿನ ಬ್ರಾಹ್ಮಣ್ಯದ ವಿರುದ್ಧದ ಮಹತ್ವದ ಚಳವಳಿ ಎನ್ನಿಸಿದೆ. ವಚನ ಚಳವಳಿಯ ನಾಯಕ ಬಸವಣ್ಣ ಒಬ್ಬ ಬ್ರಾಹ್ಮಣನಾಗಿದ್ದು ಆ ಬ್ರಾಹ್ಮಣ್ಯವನ್ನು ಎಡಗಾಲಲ್ಲಿ ಒದ್ದು ಹೊರಬಂದರು. ಬ್ರಾಹ್ಮಣ್ಯ...

ದಾವಣಗೆರೆ | ಶಿಕ್ಷಣ ವ್ಯವಸ್ಥೆ ಬ್ರಾಹ್ಮಣ್ಯ ಸಿದ್ಧಾಂತದ ಪ್ರಭಾವದಲ್ಲಿದೆ: ಚಿಂತಕ ವಿಎಲ್‌ಎನ್

ಇಂದಿನ ಶಿಕ್ಷಣ ವ್ಯವಸ್ಥೆ ಕೆಟ್ಟೋಗಿದೆ. ಖಾಸಗೀಕರಣ ಮತ್ತು ಕಾರ್ಪೊರೇಟ್ ಹಿಡಿತದಿಂದ ಶಿಕ್ಷಣ ಬಂಡವಾಳ ಶಾಹಿಗಳ ಪರವಾಗಿ ಕೇಂದ್ರೀಕೃತವಾಗುತ್ತಿದೆ. ಇದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಐಐಟಿ, ಐಐಎಂ ಮುಂತಾದ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ...

ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಬ್ರಾಹ್ಮಣೇತರರು ಬ್ರಾಹ್ಮಣರ ಪಾದ ಮುಟ್ಟಿ ಪಾವನರಾಗಬೇಕು ಎಂಬ ಮೌಢ್ಯವನ್ನು ನಾಜೂಕಾಗಿ ಹೇರಲಾಗುತ್ತಿದೆ. ಸನಾತನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶ್ರೇಷ್ಠ ಎಂಬ ಭಾವನೆ ಬಿತ್ತಲಾಗುತ್ತಿದೆ. ಜಾತಿ ವ್ಯವಸ್ಥೆಯು ನವಭಾರತದಲ್ಲಿ ಮತ್ತೆ ಮುನ್ನೆಲೆಗೆ ಬರುತ್ತಲಿದೆ... ಭಾರತೀಯ ಸಮಾಜದಲ್ಲಿ 21ನೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬ್ರಾಹ್ಮಣ್ಯ