ಜನಸಂಖ್ಯೆಯ ಶೇ.88 ರಷ್ಟಿರುವ ಭಾರತೀಯರಿಗೆ ಪ್ರಮುಖ ವಲಯಗಳಲ್ಲಿ ಪ್ರಾತಿನಿಧ್ಯವಿಲ್ಲ: ರಾಹುಲ್ ಗಾಂಧಿ

ಭಾರತದ ಜನಸಂಖ್ಯೆಯ ಶೇ.88ರಷ್ಟಿರುವ ಒಬಿಸಿ, ದಲಿತ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರು ಪ್ರಮುಖ ವಲಯಗಳಾದ ಆಡಳಿತ,ನ್ಯಾಯಾಂಗ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು. ಮಹಾರಾಷ್ಟ್ರದ...

ನಿಮ್ಮ ನೋವು ತಿಳಿದಿದೆ, ಶಾಂತಿಯನ್ನು ಮರಳಿಸುತ್ತೇವೆ: ಮಣಿಪುರದ ಜನರಿಗೆ ರಾಹುಲ್ ಭರವಸೆ

ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಮಣಿಪುರವನ್ನು ಈ ದೇಶದ ಭಾಗವೆಂದು ತಿಳಿದಿಲ್ಲ. ನಿಮ್ಮ ನೋವು ಅವರ ನೋವಾಗಿಲ್ಲ. ನಾವು ಮಣಿಪುರದ ಜನರು ಅನುಭವಿಸುತ್ತಿರುವ ನೋವನ್ನು ಅರ್ಥಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್...

ತುಮಕೂರು | ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿ ಆಶೀರ್ವದಿಸಿದ್ದ ಶಾರದಮ್ಮ ಇನ್ನಿಲ್ಲ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...

ಭಾರತ್‌ ಜೋಡೋಗೆ ಒಂದು ವರ್ಷ: ಸೆ.07ರಂದು ದೇಶಾದ್ಯಂತ ಜಿಲ್ಲಾ ಮಟ್ಟದ ಯಾತ್ರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ದೇಶಾದ್ಯಂತ ಜಿಲ್ಲಾಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ತೀರ್ಮಾನಿಸಿದೆ. 2023ರ ಸೆಪ್ಟೆಂಬರ್ 7 ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರತ್ ಜೋಡೋ ಯಾತ್ರೆ