1965ರ ಭಾರತ-ಪಾಕಿಸ್ತಾನ ಯುದ್ಧದ ಹಿರಿಯ ಯೋಧ, ವೀರ ಚಕ್ರ ಪುರಸ್ಕೃತ ಕೆ ಜಿ ಜಾರ್ಜ್ ನಿಧನ

1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ತಮ್ಮ ಶೌರ್ಯ ಪ್ರದರ್ಶನಕ್ಕಾಗಿ ವೀರ ಚಕ್ರ ಪಡೆದ ಲ್ಯಾನ್ಸ್ ಹವಾಲ್ದಾರ್ ಕೆ ಜಿ ಜಾರ್ಜ್ (ನಿವೃತ್ತ) ನಿಧನರಾಗಿದ್ದಾರೆ. 95 ವರ್ಷದ ವ್ಯಕ್ತಿ ಕೇರಳದಲ್ಲಿ ನಿಧನರಾಗಿದ್ದಾಗಿ ಕುಟುಂಬಸ್ಥರು ಭಾನುವಾರ ತಿಳಿಸಿದ್ದಾರೆ. "ನನ್ನ...

ಟಿ-20 ಏಷ್ಯಾ ಕಪ್‌ | ಭಾರತ-ಪಾಕಿಸ್ತಾನ ಪಂದ್ಯ ಬಹಿಷ್ಕರಿಸುವಂತೆ ಕರೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ಭಾನುವಾರ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಟಿ-20 ಏಷ್ಯಾ ಕಪ್‌ ಪಂದ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಪಹಲ್ಗಾಮ್‌ ದಾಳಿ ಸಂತ್ರಸ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪಹಲ್ಗಾಮ್​ದಾಳಿಯಲ್ಲಿ ಮೃತಪಪಟ್ಟವರಿಗೆ ಮಾಡುತ್ತಿರುವ ಅವಮಾನ ಎಂದು ಕಣ್ಣೀರಾಕಿದ್ದಾರೆ....

ಟಿ-20 ಏಷ್ಯಾ ಕಪ್‌ | ಇಂದು ಭಾರತ-ಪಾಕಿಸ್ತಾನ ನಡುವೆ ರೋಚಕ ಕದನ

ಟಿ-20 ಏಷ್ಯಾ ಕಪ್‌ 2025 ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ಸಜ್ಜಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2025 ರಲ್ಲಿ ಭಾನುವಾರ...

ಈ ದಿನ ಸ್ಪೆಷಲ್ | ಇದು ಅಮೆರಿಕ-ಚೀನಾಗಳ ಷಡ್ಯಂತ್ರ; ಭಾರತ-ಪಾಕ್ ಬಲಿಯಾಗದಿರಲಿ

ಯುದ್ಧ- ಪರಿಹಾರವಲ್ಲ, ಸಮಸ್ಯೆ ಎನ್ನುವುದು ಅಮೆರಿಕ ಮತ್ತು ಚೀನಾ ದೇಶಗಳ ನಿಲುವಾಗಿದೆ. ಈ ನಿಲುವು ಈ ಕ್ಷಣಕ್ಕೆ ಸರಿಯಾಗಿದೆ. ಆದರೆ, ಈ ನಿಲುವಿನ ಹಿಂದೆ ಭಾರತ-ಪಾಕ್ ನಡೆಯನ್ನು ಕಾದು ನೋಡುವ ತಂತ್ರವಿದೆ, ಸ್ವಾರ್ಥವಿದೆ...

ಪಾಕ್ ವಿರುದ್ಧ ಭರ್ಜರಿ ಶತಕ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆದ ‘ಕಿಂಗ್ ಕೊಹ್ಲಿ’

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಮುಕ್ತಾಯಗೊಂಡಿದ್ದು, ಪಂದ್ಯದಲ್ಲಿ ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಆ ಮೂಲಕ ಐಸಿಸಿಯ ಪ್ರತಿಷ್ಠಿತ ಟೂರ್ನಿಯಲ್ಲಿ ಸತತ ಎರಡು ಪಂದ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರತ-ಪಾಕಿಸ್ತಾನ