ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ...
ಸುಮಾರು 26 ಭಾರತೀಯರನ್ನು ಬಲಿ ಪಡೆದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ...
ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್‌ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್‌ನಲ್ಲಿ ಮತ್ತೆ ಸೈರನ್‌ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್...
ಶ್ರೀನಗರ ಮತ್ತು ಚಂಡೀಗಢ ಸೇರಿದಂತೆ ಭಾರತದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿನ ಕನಿಷ್ಠ 24 ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ಮುಚ್ಚಲಾಗಿದೆ ಎಂದು ವರದಿಯಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ...
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ 13 ಇ-ಕಾಮರ್ಸ್ ಕಂಪನಿಗಳಿಗೆ ಸರ್ಕಾರಿ ಸಂಸ್ಥೆ ಸಿಸಿಪಿಎ ನೋಟಿಸ್ ಜಾರಿ ಮಾಡಿದೆ.
ಶುಕ್ರವಾರ ಅಧಿಕೃತ ಹೇಳಿಕೆಯನ್ನು ಕೇಂದ್ರ ಗ್ರಾಹಕ ರಕ್ಷಣಾ...