ಮಯನ್ಮಾರ್ನಲ್ಲಿ ಬಂಡುಕೋರ ಪಡೆಗಳು ಮತ್ತು ಜುಂಟಾ ಆಡಳಿತದ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಇದರ ನಡುವೆಯೇ ಸುಮಾರು 600ಕ್ಕೂ ಹೆಚ್ಚು ಮಯನ್ಮಾರ್ ಸೈನಿಕರು ಭಾರತಕ್ಕೆ ಕಾಲಿಟ್ಟು, ಆಶ್ರಯ ಕೋರಿರುವುದಾಗಿ ವರದಿಯಾಗಿದೆ.
ಮಯನ್ಮಾರ್ನೊಂದಿಗೆ ಗಡಿ ಹಂಚಿಕೊಂಡಿರುವ...
ಜಾಗತಿಕ ಪ್ರಬಲ ಪಾಸ್ಪೋರ್ಟ್ ನಿಯಮದಲ್ಲಿ 2024ನೇ ಸಾಲಿನಲ್ಲಿ ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ ಹಾಗೂ ಸ್ಪೇನ್ ದೇಶಗಳು ಮೊದಲ ಸ್ಥಾನ ಪಡೆದಿದೆ. ಈ ದೇಶಗಳು ಪ್ರಬಲ ಪಾಸ್ಪೋರ್ಟ್ ನಿಯಮ ಹೊಂದಿದ್ದರೂ ವಿಶ್ವದ...
ಅಫ್ಘಾನಿಸ್ತಾನ ಕೇಂದ್ರಿತವಾಗಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನಗಳು ಉಂಟಾಗಿವೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
ಭಾರತೀಯ ಕಾಲಮಾನ...
ಒಂದು ದೇಶ ಯಾರ ಮೇಲೂ ಅವಲಂಬನೆಯಾಗದೆ, ಸ್ವಾವಲಂಬಿಯಾಗಿ ನಿಲ್ಲಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ವಿಲಾಸ ಕದ್ರೋಳ್ಳರ್ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...