ದೇಶದಲ್ಲಿ 18 ವರ್ಷದೊಳಗಿನ 30% ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ವರದಿ

ಭಾರತದಲ್ಲಿ 18 ವರ್ಷ ಪೂರೈಸುವುದಕ್ಕೂ ಮೊದಲೇ 30% ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ. ಅಮೆರಿಕ ಮೂಲದ ವೈದ್ಯಕೀಯ ನಿಯತಕಾಲಿಕೆ 'ದಿ ಲ್ಯಾನ್ಸೆಟ್ ಜರ್ನಲ್‌'...

ಆಪರೇಷನ್ ಸಿಂಧೂರ್ | ಉಭಯ ರಾಷ್ಟ್ರಗಳ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಬಹುದೇ?

ಅಮೆರಿಕ ಸಂಯುಕ್ತ ಸಂಸ್ಥಾನವು 1945ರ ಆಗಸ್ಟ್ 6 ಮತ್ತು 9ರಂದು ಜಪಾನ್‌ನ ಹಿರೋಶಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಣ್ವಸ್ತ್ರ ದಾಳಿ ನಡೆಸಿದಾಗ, ಜಪಾನ್‌ ಅಪಾರ ಸಾವುನೋವಿನ ನಷ್ಟದ ಜೊತೆಗೆ ದೀರ್ಘಕಾಲೀನ ಪರಿಣಾಮಗಳನ್ನು...

ಭಾರತ ದಾಳಿ; ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬ, ಸಹಚರರ ಹತ್ಯೆ

ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ. ಜಮ್ಮು...

ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು

ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ 'ಆಪರೇಷನ್ ಸಿಂಧೂರ' ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ....

ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ' ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರತ