ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಶಿರಾಡಿಘಾಟ್ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.
ಶಿರಾಡಿಘಾಟ್ ಸೇರಿದಂತೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಮನೆ...
ದೇಶದ ಕೆಲವು ಭಾಗಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಮಳೆ ಅವಾಂತರದಿಂದ ಅಲ್ಲಲ್ಲಿ ಗುಡ್ಡ ಕುಸಿತಗಳು ಕಂಡುಬರುತ್ತಿವೆ. ಇದರಿಂದ ದಕ್ಷಿಣ...
ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್ನಿಂದ ಶುರುವಾದ ಒಳಹರಿವು ಈಗ 12,134...
ಶಿವಮೊಗ್ಗದಲ್ಲಿ ಕಳೆದೆರೆಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೇ ವೇಳೆ ಗೋಡೆ ಕುಸಿತದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಆಯನೂರು ಬಳಿಯಿರುವ ಮಂಡಗಟ್ಟ ಗ್ರಾಮ...
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ 'ಆ್ಯಕ್ಸಿಯಂ-4' ಮಿಷನ್ ಅನ್ನು 19ಕ್ಕೂ ಮುನ್ನ ನಡೆಸುವ ಯೋಜನೆ ಇಲ್ಲ ಎಂದು ಇಸ್ರೋ ತಿಳಿಸಿದೆ.
ಈ ಕುರಿತು ಎಕ್ಸ್...