ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ...
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...
ರಾಜಸ್ಥಾನದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೋಟಾ ಸೇರಿದಂತೆ ಹಲವು ಜಿಲ್ಲಗಳಲ್ಲಿ ಈವರೆಗೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ, ಪಾಲಿ, ಜಾಲೋರ್ ಮತ್ತು ಧೋಲ್ಪುರ್ ಜಿಲ್ಲೆಗಳು ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿದೆ.
ಜೋಧ್ಪುರದಲ್ಲಿ...
ಇಂದು ಮತ್ತು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂನಚೆ ನೀಡಿದೆ. ಹಾಗೆಯೇ ಜುಲೈ 13ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್...
ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಏಳು ಜಿಲ್ಲೆಗಳ ಕೆಲವು ಭಾಗಗಳಲ್ಲಿ ದಿಡೀರ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮಂಗಳವಾರ ಎಚ್ಚರಿಕೆ ನೀಡಿದೆ.
ಚಂಬಾ,...