ಭಾಲ್ಕಿ | ಟ್ರ್ಯಾಕ್ಟರ್ ಪಲ್ಟಿ : 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೀದರ್ ಜಿಲ್ಲೆಯ‌ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ. ಬಾಜೋಳಗಾ ಗ್ರಾಮದ ನಿವಾಸಿ ಶೋಹಮ್ (13) ಮೃತ ಬಾಲಕನಾಗಿದ್ದಾನೆ. ಬಾಜೋಳಗಾ ಕ್ರಾಸ್‌ನಿಂದ...

ಭಾಲ್ಕಿ | ಎಪ್ರಿಲ್‌ನಲ್ಲಿ ವಚನ ಜಾತ್ರೆ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ: ಕರಪತ್ರ ಬಿಡುಗಡೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಲ್ಲಿಸುತ್ತಿರುವ ಸೇವೆ ಅನುಪಮ. ಅಂತಹ ಪೂಜ್ಯರು 75ವಸಂತಗಳನ್ನು ಪೂರೈಸುತ್ತಿರುವುದು ಸಂತಸದ ಸಂಗತಿ. ಅವರ ಅಮೃತ ಮಹೋತ್ಸವ ಐತಿಹಾಸಿಕವಾಗಿ ಆಚರಿಸಲು ಅಗತ್ಯ ಸಿದ್ಧತೆ...

ಸಚಿವ ಖಂಡ್ರೆಗೆ ನಿಂದನೆ : ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ದೂರು ದಾಖಲು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಭಾಲ್ಕಿಯ ವಕೀಲ್‌, ಕಾಂಗ್ರೆಸ್‌ ಕಾರ್ಯಕರ್ತ...

ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮ ಸಮೀಪದ ಕಾರಂಜಾ ಜಲಾಶಯ ಕಾಲುವೆಯಲ್ಲಿ ಬಿದ್ದು ತಂದೆ–ಮಗ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಮೃತರನ್ನು ಹಳ್ಳಿಖೇಡ್ (ಬಿ) ಗ್ರಾಮ ನಿವಾಸಿಗಳಾದ ವಿಶ್ವನಾಥ್ (ಇಸಪ್ಪ) ಹೊಸಮನಿ (53), ಅವರ...

ಬೀದರ್‌ | ಮಹಾ ಶಿವರಾತ್ರಿ : ವಿವಿಧೆಡೆ ಸಾಮೂಹಿಕ ಇಷ್ಟಲಿಂಗ ಪೂಜೆ ಸಂಭ್ರಮ

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ನಡೆದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಅನೇಕ ಭಕ್ತರು ಶ್ರದ್ಧೆ, ಭಕ್ತಿಯಿಂದ ಲಿಂಗಪೂಜೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬೀದರ್ ನಗರದ ಬಸವ ಮಂಟಪದಲ್ಲಿ ಬೆಳಿಗ್ಗೆ ರಾಷ್ಟ್ರೀಯ ಬಸವ ದಳ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾಲ್ಕಿ