ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...
ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್ ಜಾಥಾ ಮಂಗಳವಾರ ಬೀದರ್ ನಗರ ತಲುಪಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸ್ವಾಗತಿಸಲಾಯಿತು.
ಬೀದರ್ ಬಸವ...
ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...
ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು...
ಇಂದಿನ ಆಧುನಿಕತೆಯಲ್ಲಿ ಮಹಿಳೆಯರು ಅನೇಕ ಕ್ಷೇತ್ರದಲ್ಲಿ ತಮ್ಮ ಸಾಧನೆಯನ್ನು ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸುಕನ್ಯಾ ರೇಷ್ಮೆ ಹೇಳಿದರು.
ಭಾಲ್ಕಿ ಪಟ್ಟಣದ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ತಾಲೂಕು ಜನಜಾಗೃತಿ...