ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯಲ್ಲಿ...
ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ.
ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ...
2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...
ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, 'ಬಂಜಾರ ನೃತ್ಯ ಕಸೂತಿ' ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ...