ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟು, ನಗದು ಲಂಚ ಸ್ವೀಕರಿಸುತ್ತಿದ್ದ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಂತ್ರಿಕ ಸಹಾಯಕ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆಗೆ ಪ್ರಾಂಶುಪಾಲ, ಶಿಕ್ಷಕರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ...
ಶರಣ ಸಾಹಿತ್ಯ ಲೋಕಕ್ಕೆ ಡಾ.ಎಂ.ಎಂ.ಕಲಬುರ್ಗಿ ಅವರ ಕೊಡುಗೆ ಅನನ್ಯವಾಗಿದೆ. ಅವರು ಬಸವಾದಿ ಶರಣರ ಚಿಂತನೆಗಳನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ಮರಿಸಿದರು.
ಭಾಲ್ಕಿ...
ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಪತ್ರ...
ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ...