ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು...
ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ ಕಂಡದ್ದು ಕಂಡ ಹಾಗೇ ಜನಪರ ಸುದ್ದಿಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾಜದ ಪರಿವರ್ತನೆಗಾಗಿ ʼಈದಿನ.ಕಾಮ್ʼ ಮಾಧ್ಯಮ ಶ್ರಮಿಸುತ್ತಿದೆ ಎಂದು ಅರಣ್ಯ,...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು,...
ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಬೀದರ್ - ಭಾಲ್ಕಿ ಹೆದ್ದಾರಿಯ...
ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಮಾರಕವಾಗಿರುವ ಅವೈಜ್ಞಾನಿಕ ವ್ಯವಸ್ಥೆಯಿಂದ ಕೂಡಿರುವ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಒತ್ತಾಯಿಸಿದೆ.
ಬೀದರ ಜಿಲ್ಲಾ ಘಟಕ...