ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ...
ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೃತಪಟ್ಟ ಯುವಕರನ್ನು ವಿಶ್ವನಾಥ್...
ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ, ಧಾನ್ಯದ ಚೀಲಗಳನ್ನು ತುಂಬಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ರಾಜಸ್ಥಾನದ ರಾಷ್ಟ್ರೀಯ ಹೆದ್ದಾರಿ 125 ರ...
ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ...