ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ 5 ಸಂಘಟನೆಗಳೂ ಅಂದೇ ನಮಗೂ ಅವಕಾಶ...
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2ರಂದು ʼರೂಟ್ ಮಾರ್ಚ್(ರ‍್ಯಾಲಿ)ʼ ನಡೆಸಲು ಆರೆಸ್ಸೆಸ್ ಅನುಮತಿ ಕೋರಿದ ಬಳಿಕ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಕೂಡ ಅದೇ ದಿನ ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಸರ್ಕಾರವು ಎಸ್‌ಸಿ/ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ದಲಿತ-ಬಡ ಸಮುದಾಯಗಳ ಹಣವನ್ನು ಇತರ ಯೋಜನೆಗಳಿಗೆ ಬಳಸಿಕೊಳ್ಳುವುದು ದಲಿತ ಸಮುದಾಯಕ್ಕೆ ಎಸಗುವ ದ್ರೋಹ. ಸರ್ಕಾರದ ಈ ನಡೆ ನಿಂದನೀಯ ಮತ್ತು...
ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ...
ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134ನೇ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ವಿಶೇಷವಾಗಿ ಮಹಿಳೆಯರು ಸೇರಿದಂತೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ...