ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಮಂಗಳವಾರ(ಅಕ್ಟೋಬರ್ 7) ಭೀಕರ ಭೂಕುಸಿತ ಉಂಟಾಗಿದ್ದು, ಬಸ್ ಒಂದರಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು...
ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ,...
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಮಿರಿಕ್‌ನಲ್ಲಿ ಭೀಕರ ಭೂಕುಸಿತದಿಂದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಮಳೆಯಿಂದ ಮಿರಿಕ್ ಮತ್ತು ಕುರ್ಸಿಯಾಂಗ್ ನಗರಗಳನ್ನು ಸಂಪರ್ಕಿಸುತ್ತಿದ್ದ ದುಡಿಯಾ ಲೋಹದ ಸೇತುವೆ ಸಂಪೂರ್ಣವಾಗಿ ಕುಸಿದಿದೆ.
ಕುರ್ಸಿಯಾಂಗ್ ಬಳಿಯ...
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ...